alex Certify ದಸರಾ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಸರಾ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು

ಬೆಂಗಳೂರು : ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭವಾಗಿದೆ. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟವರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿವೆ.

ಹೌದು, ದಸರಾ  ರಜೆಗೆ ಊರಿಗೆ ಹೋರಟವರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದು, ಬೆಂಗಳೂರಿನಿಂದ ಬಹುತೇಕ ಎಲ್ಲಾ ಕಡೆಗೆ ಹೋಗುವ ಬಸ್​ಗಳ ದರ ದುಪ್ಪಟ್ಟಾಗಿದೆ. ಅ.21ರಿಂದ ರಜೆಗಳು ಆರಂಭವಾಗುವ ಹಿನ್ನೆಲೆ ಜನರು ಅ. 20ರಂದು ಊರಿಗೆ ತೆರಳಲು ಈಗಾಗಲೇ ಟಿಕೆಟ್ ಬುಕ್ ಮಾಡುತ್ತಿದ್ದು, ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್ ಆಗಿದ್ದಾರೆ.

ಬೆಂಗಳೂರು-ಶಿವಮೊಗ್ಗಕ್ಕೆ 1150-1400 ರೂ. ಬೆಂಗಳೂರು- ಹುಬ್ಬಳಿ 600-850 ರೂ. ಬೆಂಗಳೂರು-ಮಂಗಳೂರು  1600-2000 ರೂ.ಬೆಂಗಳೂರು – ಉಡುಪಿ 1600-1900 ರೂ. ಬೆಂಗಳೂರು-ಬೆಳಗಾವಿ 1500-2100ಗೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...