alex Certify ಅಕ್ರಮವಾಗಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್ : 1.1 ಲಕ್ಷ ಎಕರೆ ಜಮೀನು ವಶಕ್ಕೆ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮವಾಗಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್ : 1.1 ಲಕ್ಷ ಎಕರೆ ಜಮೀನು ವಶಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಅಕ್ರಮವಾಗಿ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ 1.1 ಲಕ್ಷ ಎಕರೆ ಜಮೀನು ವಶಕ್ಕೆ ನಿರ್ಧರಿಸಿದೆ.

ರಾಜ್ಯದಲ್ಲಿ ಅಕ್ರಮವಾಗಿ ಒತ್ತುವರಿಯಾಗಿರುವ ಸರ್ಕಾರಿ ಜಮೀನು ವಾಪಸ್‌ ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಕರ್ನಾಟಕ ಪಬ್ಲಿಕ್‌ ಲ್ಯಾಂಡ್ಸ್‌ ಕಾರ್ಪೋರೇಷನ್‌ ಲಿಮಿಟೆಡ್‌ (KPLCL) ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಡೆಡ್‌ ಲೈನ್‌ ನೀಡಿದೆ.

ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಜಮೀನುಗಳನ್ನು ಜನವರಿ ೩೧ರೊಳಗೆ ಗುರುತಿಸಿ, ಖಾಲಿ ಮಾಡಿಸಿ ವಶಕ್ಕೆ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಪಬ್ಲಿಕ್‌ ಲ್ಯಾಂಡ್ಸ್‌ ಕಾರ್ಪೋರೇಷನ್‌ ಲಿಮಿಟೆಡ್‌ ಆದೇಶ ಹೊರಡಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...