alex Certify ಜೆಡಿಎಸ್ ಗೆ ಬಿಗ್ ಶಾಕ್ : 8 ಶಾಸಕರಿಗೆ ಡಿಸಿಎಂ ಡಿಕೆಶಿ ಗಾಳ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಗೆ ಬಿಗ್ ಶಾಕ್ : 8 ಶಾಸಕರಿಗೆ ಡಿಸಿಎಂ ಡಿಕೆಶಿ ಗಾಳ!

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ ಗೆ ಬಿಗ್ ಶಾಕ್, ಜೆಡಿಎಸ್ 6 ಶಾಸಕರಿಗೆ ಡಿ.ಕೆ.ಶಿವಕುಮಾರ್ ಅವರು ಗಾಳಾ  ಹಾಕಿದ್ದಾರೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಗೂ ಮುಂಚಿತವಾಗಿ ಜೆಡಿಎಸ್ ಪಕ್ಷದ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಕಸರತ್ತು ಮಾಡುತ್ತಿದ್ದು, ಮೈಸೂರು ಭಾಗದ ಶಾಸಕರನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಗೆ ಕರೆತರಲು ಪ್ರಯತ್ನ ನಡೆಸಿದ್ದಾರೆ. ಈಗಾಗಲೇ ಮಾತುಕತೆಯೂ ನಡೆದಿದೆ ಎಂದು ಹೇಳಲಾಗುತ್ತಿದೆ.

ಜೆಡಿಎಸ್ ನ ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಭಾಗದ ಶಾಸಕರಿಗೆ ಭರ್ಜರಿ ಆಫರ್ ನೀಡಿದ್ದು, 6 ರಿಂದ 8 ಶಾಸಕರ ಜೊತೆಗೆ ಡಿ.ಕೆ.ಶಿವಕುಮಾರ್ ಅವರು ಸಂಪರ್ಕದಲ್ಲಿದ್ದಾರೆ ಎನ್ನಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...