alex Certify BIG SHOCKING: ರಾಜ್ಯದಲ್ಲಿ ಘೋರ ದುರಂತ, ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೇ 24 ಗಂಟೆಯಲ್ಲಿ 22 ರೋಗಿಗಳು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿ ಘೋರ ದುರಂತ, ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೇ 24 ಗಂಟೆಯಲ್ಲಿ 22 ರೋಗಿಗಳು ಸಾವು

ಬೆಂಗಳೂರು: ರಾಜ್ಯದಲ್ಲಿ ಭೀಕರ ಆಕ್ಸಿಜನ್ ದುರಂತ ಸಂಭವಿಸಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 22 ರೋಗಿಗಳು ಸಾವನ್ನಪ್ಪಿದ್ದಾರೆ.

ಕೋವಿಡ್ ಸೋಂಕಿತರು ಮತ್ತು ನಾನ್ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. 24 ಗಂಟೆಯಲ್ಲಿ ಚಾಮರಾಝನಗರ ಜಿಲ್ಲಾಸ್ಪತ್ರೆಯಲ್ಲಿ 22 ರೋಗಿಗಳು ಮೃತಪಟ್ಟಿದ್ದಾರೆ. ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಾಗದ ಕಾರಣ 24 ಗಂಟೆಯಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...