BIG NEWS : ಅಕ್ಕಿ ಕದನಕ್ಕೆ ಬಿಗ್ ಟ್ವಿಸ್ಟ್ : ಪತ್ರದ ಮೂಲಕ ಬಿಜೆಪಿಗೆ ಪಂಚ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಕ್ಕಿ ಕದನಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ರವೊಂದನ್ನು ಟ್ವೀಟ್ ನಲ್ಲಿ ಪ್ರದರ್ಶನ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಪಂಚ್ ಕೊಟ್ಟಿದ್ದಾರೆ.

ಭಾರತೀಯ ಆಹಾರ ನಿಗಮ (ಎಫ್ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ ಸಿಟಿ ರವಿ ಸವಾಲು ಹಾಕಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಪಂಚ್ ಕೊಟ್ಟಿದ್ದಾರೆ.

ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು. ಸಿ.ಟಿ.ರವಿ ಮತ್ತಿತರಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1669633090900340736?ref_src=twsrc%5Egoogle%7Ctwcamp%5Eserp%7Ctwgr%5Etweet

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read