alex Certify BIG UPDATE : ಬೆಳ್ಳಂಬೆಳಗ್ಗೆ ಕರ್ನಾಟಕ, ತಮಿಳುನಾಡಿನಲ್ಲಿ ಭೂಕಂಪ| Earthquake In Tamil Nadu & Karnataka | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಬೆಳ್ಳಂಬೆಳಗ್ಗೆ ಕರ್ನಾಟಕ, ತಮಿಳುನಾಡಿನಲ್ಲಿ ಭೂಕಂಪ| Earthquake In Tamil Nadu & Karnataka

ಬೆಂಗಳೂರು : ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಭೂಕಂಪನದ ಅನುಭವವಾಗಿದೆ. ಡಿಸೆಂಬರ್ 8  ರ ಇಂದು ಬೆಳಗ್ಗೆ ಕರ್ನಾಟಕದ ವಿಜಯಪುರದಲ್ಲಿ ಭೂಕಂಪ ಸಂಭವಿಸಿದೆ.

ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆಯನ್ನು 3.1 ಎಂದು ಅಳೆಯಲಾಗಿದೆ. ಅದೇ ಸಮಯದಲ್ಲಿ, ತಮಿಳುನಾಡಿನ ಚೆಂಗಲ್ಪಟ್ಟುನಲ್ಲಿ ಬೆಳಿಗ್ಗೆ 7: 39 ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 3.2ರಷ್ಟಿತ್ತು ಎಂದು ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...