alex Certify BIG UPDATE : ಬಾಗಲಕೋಟೆಯಲ್ಲಿ ತಡರಾತ್ರಿ ಭೀಕರ ಅಪಘಾತ, ಕ್ಯಾಂಟರ್’ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಬಾಗಲಕೋಟೆಯಲ್ಲಿ ತಡರಾತ್ರಿ ಭೀಕರ ಅಪಘಾತ, ಕ್ಯಾಂಟರ್’ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!

ಬಾಗಲಕೋಟೆ : ಬಾಗಲಕೋಟೆಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕ್ಯಾಂಟರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ತಡರಾತ್ರಿ ಈ ಅಪಘಾತ ಸಂಭವಿಸಿದೆ.
ಮೃತರನ್ನು ಲಕ್ಷ್ಮಣ ವಡ್ಡರ್(55), ಬೈಲಪ್ಪ ಬಿರಾದಾರ್(45), ರಾಮಣ್ಣ ನಾಯಕ(50), ಚಾಲಕ ರಫಿಕ್ ಮುಲ್ಲಾ(25) ಎಂದು ಗುರುತಿಸಲಾಗಿದೆ.

ಮುದ್ದೇಬಿಹಾಳದ ಕಡೆ ಹೊರಟ್ಟಿದ್ದ ಕಾರು ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ನಿದ್ದೆ ಮಂಪರಿನಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.. ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...