alex Certify BIG UPDATE : ಸೆ. 28 ರಂದು ನಿಗದಿಯಾಗಿದ್ದ ‘PSI’ ಪರೀಕ್ಷೆ ಮತ್ತೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಸೆ. 28 ರಂದು ನಿಗದಿಯಾಗಿದ್ದ ‘PSI’ ಪರೀಕ್ಷೆ ಮತ್ತೆ ಮುಂದೂಡಿಕೆ

ಬೆಂಗಳೂರು : ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) 402 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೆಪ್ಟೆಂಬರ್ 22 ರಂದು ನಿಗದಿಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು 28 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಆ ದಿನ ಕೂಡ ಯುಪಿಎಸ್ಸಿ ಪರೀಕ್ಷೆ ಇರುವ ಕಾರಣ ಅಭ್ಯರ್ಥಿಗಳ ಮನವಿಯ ಮೇರೆಗೆ ಮತ್ತೆ ಮುಂದೂಡಲು ನಿರ್ಧರಿಸಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಗೃಹ ಸಚಿವರಾದ ಜಿ. ಪರಮೇಶ್ವರ್ ತಿಳಿಸಿದ್ದಾರೆ.

— DIPR Karnataka (@KarnatakaVarthe) September 13, 2024

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...