alex Certify BREAKING : ಜಪಾನ್ ನಲ್ಲಿ ಪ್ರಬಲ ಭೂಕಂಪ : ಅನಿವಾಸಿ ಭಾರತೀಯರಿಗೆ ತುರ್ತು ದೂರವಾಣಿ ಸಂಖ್ಯೆ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜಪಾನ್ ನಲ್ಲಿ ಪ್ರಬಲ ಭೂಕಂಪ : ಅನಿವಾಸಿ ಭಾರತೀಯರಿಗೆ ತುರ್ತು ದೂರವಾಣಿ ಸಂಖ್ಯೆ ಬಿಡುಗಡೆ

ಹೊಸ ವರ್ಷದಂದೇ ಜಪಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಸರ್ಕಾರ ಸುನಾಮಿ ಎಚ್ಚರಿಕೆ ನೀಡಿದೆ. ಸಮುದ್ರದ ತೀರದ ಪ್ರದೇಶಗಳಿಗೆ ಹೋಗದಂತೆ ಸರ್ಕಾರ ಜನರಿಗೆ ಸೂಚನೆ ನೀಡಿದೆ.

ಜಪಾನ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಹಲವು ಕಡೆ ರಸ್ತೆಗಳು ಜಖಂ ಆಗಿದೆ, 34 ಸಾವಿರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ ಎಂದು ತಿಳಿದು ಬಂದಿದೆ.

ಜನವರಿ 1, 2024 ರಂದು ಸಂಭವಿಸಿದ ಭೂಕಂಪ ಮತ್ತು ಸುನಾಮಿಗೆ ಸಂಬಂಧಿಸಿದಂತೆ ರಕ್ಷಣೆಗಾಗಿ ರಾಯಭಾರ ಕಚೇರಿ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಯಾವುದೇ ಸಹಾಯಕ್ಕಾಗಿ ಈ ಕೆಳಗಿನ ತುರ್ತು ಸಂಖ್ಯೆಗಳು ಮತ್ತು ಇಮೇಲ್ ಐಡಿಗಳನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...