alex Certify BIGG NEWS: ಕರಾವಳಿ ಭಾಗದಲ್ಲಿ ಚಂಡಮಾರುತದ ಮುನ್ಸೂಚನೆ; ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS: ಕರಾವಳಿ ಭಾಗದಲ್ಲಿ ಚಂಡಮಾರುತದ ಮುನ್ಸೂಚನೆ; ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ

ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಚಂಡಮಾರುತ ಬೀಸುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ನಾಲ್ಕು ದಿನಗಳಲ್ಲಿ ಚಂಡಮಾರುತ ಉಂಟಾಗಲಿದ್ದು, ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೆರೆಪೀಡಿತ, ತಗ್ಗು ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ತಿಳಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಉಡುಪಿ ಜಿಲ್ಲಾಡಳಿತ ಅಲರ್ಟ್ ಘೋಷಿಸಿದೆ. ಅಲ್ಲದೇ ಸಾರ್ವಜನಿಕರು, ಪ್ರವಾಸಿಗರು ಕೂಡ ಸಮುದ್ರ, ನದಿ ನೀರಿಗಿಳಿಯದಂತೆ ಎಚ್ಚರ ವಹಿಸುವಂತೆ ಸೂಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...