alex Certify BIGG NEWS : ಬೆಂಗಳೂರು ಪೊಲೀಸರ ಭರ್ಜರಿ ಬೇಟೆ : 7 ಮಂದಿ ಡ್ರಗ್ ಪೆಡ್ಲರ್ ಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಬೆಂಗಳೂರು ಪೊಲೀಸರ ಭರ್ಜರಿ ಬೇಟೆ : 7 ಮಂದಿ ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ 7 ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

ದೆಹಲಿಯಿಂದ ಡ್ರಗ್ಸ್ ಆಮದು ಮಾಡಿಕೊಂಡು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ 7 ಡ್ರಗ್ ಪೆಡ್ಲರ್ ಗಳನ್ನು ಶೇಷಾಧಿಪ್ರುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಸಾಹಿಲ್, ನಾಸಿರ್, ಆದಂ ಖಾನ್, ಸಮೀರ್, ನೈಜೀರಿಯಾ ಮೂಲದ ಹ್ಯಾಪಿನೆಸ್ ಎಂಬ ಮಹಿಳೆ ಸೇರಿ 7 ಜನರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 300 ಗ್ರಾಂ ಎಂಡಿಎಂಎ ಮಾತ್ರೆ ಜಪ್ತಿ ಮಾಡಿಕೊಂಡಿದ್ದಾರೆ.

ದೆಹಲಿಯಿಂದ ಡ್ರಗ್ಸ್​ ಆಮದು ಮಾಡಿಕೊಳ್ಳುತ್ತಿದ್ದ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸಪ್ಲೈ ಮಾಡುತ್ತಿರುವ ಜಾಲವನ್ನು ಪತ್ತೆ ಮಾಡಲು ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...