alex Certify BIGG NEWS : ಬೆಳಗಾವಿಗೆ `ಸೂಪರ್ ಸ್ಪೆಷಾಲಿಟಿ’ ಆಸ್ಪತ್ರೆ : ಸಚಿವ ಸಂಪುಟ ಅನುಮೋದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಬೆಳಗಾವಿಗೆ `ಸೂಪರ್ ಸ್ಪೆಷಾಲಿಟಿ’ ಆಸ್ಪತ್ರೆ : ಸಚಿವ ಸಂಪುಟ ಅನುಮೋದನೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಸಚಿವ ಸಂಪುಟದ ಬಳಿಕ ಈ ಕುರಿತು ಮಾಹಿತಿ ನೀಡಿದ ಸಚಿವ ಹೆಚ್.ಕೆ. ಪಾಟೀಲ್, ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಇ 187 ಕೋಟಿ ರೂ. ಪರಿಷ್ಕೃತ ಅಂದಾಜು ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್ ಐ ಸೇವೆಗಳನ್ನು ಎಲ್ಲಾ ಫಲಾನುಭವಿಗಳಿಗೆ ಉಚಿತವಾಗಿ ಒದಗಿಸಲು ರಾಜ್ಯದ 15 ಜಿಲ್ಲಾ ಆಸ್ಪತ್ರೆಗಳಲ್ಲಿ ಎಂಆರ್ ಐ ಸ್ಕ್ಯಾನ್ ಹಾಗೂ 5 ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಸೇವೆಗಳನ್ನು ಒದಗಿಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...