alex Certify BIGG NEWS : ಸಿಎಂ ಸಿದ್ದರಾಮಯ್ಯ ಸುಳ್ಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುತ್ತಾರೆ : ಸಿ.ಟಿ. ರವಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಸಿಎಂ ಸಿದ್ದರಾಮಯ್ಯ ಸುಳ್ಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುತ್ತಾರೆ : ಸಿ.ಟಿ. ರವಿ ವಾಗ್ದಾಳಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳನ್ನು ಸತ್ಯದ ಮೇಲೆ ಹೊಡೆದಂತೆ ಹೇಳುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ  ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು. ಅಂಕಿ ಅಂಶಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ, ಆದರೆ ಸಿದ್ದರಾಮಯ್ಯ ಅಂಕಿ ಅಂಶಗಳನ್ನು ಪ್ರಸ್ತಾಪಿಸುತ್ತಲೇ ಸುಳ್ಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುತ್ತಾರೆ ಎಂದು ಕಿಡಿಕಾರಿದ್ದಾರೆ.

ಮನಮೋಹನ್ ಸಿಂಗ್  ಪ್ರಧಾನ ಮಂತ್ರಿಯಾಗಿದ್ದ 10 ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ನೀಡಿರುವರೆಂದು ಸಿದ್ದರಾಮ್ಯಯ್ಯ ಯಾವತ್ತೂ ಹೇಳುವುದಿಲ್ಲ ಸುಳ್ಳನ್ನೇ ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...