alex Certify BIGG NEWS : ವಿಧಾನಪರಿಷತ್ ಗೆ ನಾಮ ನಿರ್ದೇಶನ : ಕಾಂಗ್ರೆಸ್ ನಿಂದ ಉಮಾಶ್ರೀ ಸೇರಿ ಮೂವರ ಹೆಸರು ಅಂತಿಮ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ವಿಧಾನಪರಿಷತ್ ಗೆ ನಾಮ ನಿರ್ದೇಶನ : ಕಾಂಗ್ರೆಸ್ ನಿಂದ ಉಮಾಶ್ರೀ ಸೇರಿ ಮೂವರ ಹೆಸರು ಅಂತಿಮ!

 

ಬೆಂಗಳೂರು: ಕಾಂಗ್ರೆಸ್ ಪಕ್ಷದೊಳಗಿನ ವಿರೋಧದ ನಡುವೆಯೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮೂವರ ಹೆಸರನ್ನು ಫೈನಲ್ ಮಾಡಿ ಪಟ್ಟಿಯನ್ನು ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ.

ವಿಧಾನ ಪರಿಷತ್ ಗೆ ಮೂವರ ಹೆಸರನ್ನು ನಾಮನಿರ್ದೇಶನ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಫಾರಸು ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ಉಮಾಶ್ರೀ, ಎಂ.ಆರ್. ಸೀತಾರಾಮ್, ಸುಧಾಮ್ ದಾಸ್ ಅವರ ಹೆಸರನ್ನು ಫೈನಲ್ ಮಾಡಿ ರಾಜ್ಯಪಾಲರಿಗೆ ಕಳುಹಿಸಲಾಗಿದೆ. ರಾಜ್ಯಪಾಲರು ಇದಕ್ಕೆ ಅಂಕಿತ ಹಾಕಬೇಕಿದೆ.

ಕಲಾವಿದರ ಕೋಟಾದಡಿ ಉಮಾಶ್ರೀ ಹೆಸರನ್ನು ಫೈನಲ್ ಮಾಡಲಾಗಿದೆ. ಸಮಾಜ ಸೇವೆ ಕೋಟಾದಡಿ ಸುಧಾಮ ದಾಸ್, ಶಿಕ್ಷಣ ಕ್ಷೇತ್ರ ಕೋಟಾದಡಿ ಸೀತಾರಾಮ್ ಅವರಿಗೆ ಸ್ಥಾನ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...