alex Certify BIGG NEWS : `BBMP’ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ : ಎಫ್ ಐಆರ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `BBMP’ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ : ಎಫ್ ಐಆರ್ ದಾಖಲು

ಬೆಂಗಳೂರು : ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಾಗಿದೆ.

ಗುಣ ನಿಯಂತ್ರಣ ವಿಭಾಗದ ಲ್ಯಾಬ್ & ಕಚೇರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,9 ಮಂದಿಗೆ ಗಂಭೀರ ಗಾಯಗಳಾಗಿದೆ. ಘಟನೆ ಸಂಬಂಧ ಇದೀಗ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಾಗಿದೆ. ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ.ಪ್ರಹ್ಲಾದ್​​​ದೂರು ದಾಖಲಿಸಿದ್ದಾರೆ. ಹಲಸೂರು ಗೇಟ್ ಪೊಲೀಸ್​​​​​​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338ರಡಿ ಎಫ್ಐಆರ್ ದಾಖಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...