alex Certify BIGG NEWS : ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಹತ್ವದ ಸುದ್ದಿಗೋಷ್ಠಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯದ ಪರಿಸ್ಥಿತಿ ಕುರಿತು ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ 11 ಗಂಟೆಗೆ ಜೆ.ಪಿ.ಭವನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯದ ಪರಿಸ್ಥಿತಿ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತಂತೆ ಮತ್ತು ರಾಜ್ಯದಲ್ಲಿ ಬರ ಪರಿಸ್ಥಿತಿ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಾತನಾಡಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...