alex Certify BIGG NEWS : ಇಸ್ರೋ ಸೂರ್ಯಯಾನ `ಆದಿತ್ಯ-ಎಲ್ 1’ ಉಡಾವಣೆಗೆ ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಇಸ್ರೋ ಸೂರ್ಯಯಾನ `ಆದಿತ್ಯ-ಎಲ್ 1’ ಉಡಾವಣೆಗೆ ಮುಹೂರ್ತ ಫಿಕ್ಸ್

 

ನವದೆಹಲಿ : ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಸ್ರೋ ಇದೀಗ ಸೂರ್ಯಯಾನಕ್ಕೆ ಮುಂದಾಗಿದ್ದು, ಸೆಪ್ಟೆಂಬರ್ 2 ರಂದು ಸೌರನೌಕೆ ಆದಿತ್ಯ-ಎಲ್1 ಉಡಾವಣೆಗೆ ಸಿದ್ಧತೆ ನಡೆಸಿದೆ.

ಇಸ್ರೋ ಈಗಾಗಲೇ ಆದಿತ್ಯ-ಎಲ್ 1 ಸಿದ್ಧಪಡಿಸಿದ್ದು, ಸೌರ ಕರೊನ ಎಂದು ಕರೆಯುವ ಸೂರ್ಯನ ಹೊರ ವಾತಾವರಣ ಹಾಗೂ ಸೀಟು ಎಂದು ಗುರುತಿಸುವ ಸೌರ ಬಿರುಗಾಳಿ ರಹಸ್ಯೆ ಅಧ್ಯಯನಕ್ಕೆ ಮುಂದಾಗಿದ್ದು, ಸೆಪ್ಟೆಂಬರ್ 2 ರಂದೇ ನೌಕೆ ಉಡಾವಣೆ ಆಗುವ ಸಾಧ್ಯತೆ ಇದೆ.

ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಲ್ಯಾಗ್ರೇಂಜಿಯನ್ ಪಾಯಿಂಟ್ ನಲ್ಲಿ ಆದಿತ್ಯ ನೆಲೆ ನಿಂತು ಸೂರ್ಯನ ಅಧ್ಯಯನ ಮಾಡಲಿದೆ ಇಸ್ರೋ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...