alex Certify BIGG NEWS : ಕೆ.ಟಿ. ಶ್ರೀಕಂಠೇಗೌಡಗೆ 2022 ನೇ ಸಾಲಿನ `ಅತ್ಯುತ್ತಮ ಶಾಸಕ’ ಪ್ರಶಸ್ತಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಕೆ.ಟಿ. ಶ್ರೀಕಂಠೇಗೌಡಗೆ 2022 ನೇ ಸಾಲಿನ `ಅತ್ಯುತ್ತಮ ಶಾಸಕ’ ಪ್ರಶಸ್ತಿ ಘೋಷಣೆ

ಬೆಂಗಳೂರು : 2022 ನೇ ಸಾಲಿನ ಪರಿಷತ್ ನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು  ಕಾಂಗ್ರೆಸ್ ನಾಯಕ ಕೆ.ಟಿ. ಶ್ರೀಕಂಠೇಗೌಡ ಅವರಿಗೆ ಘೋಷಣೆ ಮಾಡಲಾಗಿದೆ.

ಜುಲೈ 18ರ ಸಂಜೆ 6 ಗಂಟೆಗೆ ವಿಧಾನಸೌಧಧ 3 ನೇ ಮಹಡಿಯ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಆರ್. ಪಾಟೀಲ್ ಗೆ 2021 ನೇ ಸಾಲಿನ ಅತ್ಯುತ್ತಮ ಶಾಸಕ ಹಾಗೂ 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಯನ್ನು ಕೆ.ಟಿ.ಶ್ರೀಕಂಠೇಗೌಡರಿಗೆ ನೀಡಿ ಗೌರವಿಸಲಾಗುತ್ತದೆ. ಈಗಾಗಲೇ ಎಸ್.ಆರ್. ಪಾಟೀಲ್ ಗೆ ಹಾಗೂ ಶ್ರೀಕಂಠೇಗೌಡರಿಗೆ ಈಬಗ್ಗೆ ವಿಧಾನಪರಿಷತ್  ಕಾರ್ಯದರ್ಶಿ ಮೀನಾ ನಾಯಕ್ ಪತ್ರ ಬರೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...