alex Certify BIGG NEWS : ಕೆನಡಾದಲ್ಲಿ `ಖಲಿಸ್ತಾನಿಗಳ’ ಅಟ್ಟಹಾಸ : ಪ್ರಧಾನಿ ಮೋದಿ ಪ್ರತಿಕೃತಿ, ಭಾರತೀಯ ಧ್ವಜಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಕೆನಡಾದಲ್ಲಿ `ಖಲಿಸ್ತಾನಿಗಳ’ ಅಟ್ಟಹಾಸ : ಪ್ರಧಾನಿ ಮೋದಿ ಪ್ರತಿಕೃತಿ, ಭಾರತೀಯ ಧ್ವಜಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ!

ನವದೆಹಲಿ : ಕೆನಡಾದಲ್ಲಿ ಖಲಿಸ್ತಾನಿಗಳ ಅಟ್ಟಹಾಸ ಮುಂದುವರೆದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ಚಪ್ಪಲಿಯಿಂದ ಹೊಡೆದು ಭಾರತೀಯ ಧ್ವಜವನ್ನು ಸುಟ್ಟು ಪ್ರತಿಭಟನೆ ನಡೆಸಿದ್ದಾರೆ.

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಿ ಸಿಖ್ಖರು ಕೆನಡಾದಲ್ಲಿ ಭಾರತೀಯ ಧ್ವಜವನ್ನು ಸುಟ್ಟು ಮೋದಿ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಸದ್ಯ ಈ ವಿಡಿಯೋ ಟ್ವಿಟರ್, ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...