alex Certify BIGG NEWS : ರಾಜ್ಯದಲ್ಲಿ `ಬರ ನಿರ್ವಹಣೆ’ ಗೆ 900 ಕೋಟಿ ರೂ. ಮೀಸಲು : ಸಿಎಂ ಸಿದ್ದರಾಮಯ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯದಲ್ಲಿ `ಬರ ನಿರ್ವಹಣೆ’ ಗೆ 900 ಕೋಟಿ ರೂ. ಮೀಸಲು : ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮಳೆಗಾಲದವರೆಗೆ ಐದಾರು ತಿಂಳು ಬರ ಪರಿಸ್ಥಿತಿ ನಿರ್ವಹಣೆಗಾಗಿ 900 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಈಗಾಗಲೇ 750 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಂಗಾರಪೇಟೆ ತಾಲೂಕಿನ ಬಲಮಂದೆ ಗ್ರಾಮದಲ್ಲಿ ಯರಗೋಳ ಜಲಾಶಯದ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರು ಹಾಗೂ ಜಾನುವಾರಗಳಿಗೆ ಮೇವು ಕಡಿಮೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಬರ ನಿರ್ವಾಹಣೆಗಾಗಿ 900 ಕೋಟಿ ರೂ. ಮಿಸಲಿಟ್ಟಿದ್ದು, ಈಗಾಗಲೇ 750 ಕೋಟಿ ಅನ್ನು ಜಿಲ್ಲಾಧಿಕಾರಿಗಳ ಖಾತೆಗೆ ಮಮೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಯಾವುದೇ ಭಾಗದಲ್ಲಿ ಕುಡಿಯುವ ನಿರೀನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಾನುವಾರುಗಳಿಗೆ ಮೇವು ಹಾಗೂ ಜನರಿಗೆ ಉದ್ಯೋಗ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾ ಪಂಚಾಯತ್ ಸಿಇಒಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...