alex Certify BIGG NEWS : ಸಿಎಂ ಕಾನೂನು ಸಲಹೆಗಾರರಾಗಿ ಶಾಸಕ `ಎ.ಎಸ್. ಪೊನ್ನಣ್ಣ’ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಸಿಎಂ ಕಾನೂನು ಸಲಹೆಗಾರರಾಗಿ ಶಾಸಕ `ಎ.ಎಸ್. ಪೊನ್ನಣ್ಣ’ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಕಾಂಗ್ರೆಸ್‌ ಶಾಸಕ ಎ.ಎಸ್‌. ಪೊನ್ನಣ್ಣ ಅವರನ್ನು ನೇಮಿಸಿ ಆದೇಶಿಸಿದೆ.

ಇತ್ತೀಚೆಗಷ್ಟೇ ಕರ್ನಾಟಕ ವಿಧಾನಮಂಡಲ (ಅನರ್ಹತೆ ನಿವಾರಣ) (ತಿದ್ದುಪಡಿ) ವಿಧೇಯಕ ಮಂಡಿಸಿ ಅನುಮೋದನೆ ಪಡೆದಿದ್ದ ಸರಕಾರ, ಈಗ ಪೊನ್ನಣ್ಣ ಅವರನ್ನು ಸಿಎಂ ಕಾನೂನು ಸಲಹೆಗಾರರ ಹುದ್ದೆಗೆ ನೇಮಿಸಿ ಅಧಿಕೃತ ಆದೇಶ ಹೊರಡಿಸಿದ್ದು, ಸಂಪುಟ ದರ್ಜೆ ಸ್ಥಾನಮಾನವನ್ನೂ ನೀಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...