alex Certify BIGG NEWS : `ರಾಜ್ಯ ಶಿಕ್ಷಣ ನೀತಿ’ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ : ಇಂದು ಸಿಎಂ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `ರಾಜ್ಯ ಶಿಕ್ಷಣ ನೀತಿ’ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ : ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸಿ, ರಾಜ್ಯ ಶಿಕ್ಷಣ ನೀತಿ ಜಾರಿ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಇಂದು ಶಿಕ್ಷಣ ತಜ್ಞರೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಿಗದಿಯಾಗಿದ್ದು, ಸಭೆಯಲ್ಲಿ ಶಿಕ್ಷಣ ತಜ್ಞರು, ವಿಶ್ವವಿದ್ಯಾಲಯಗಳ ಕುಲಪತಿಗಳು ಭಾಗಿಯಾಗಲಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಪಡಿಸಿ ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಮಹತ್ವದ ಚರ್ಚೆ ನಡೆಸಲಿದ್ದಾರೆ.

ರಾಜ್ಯ ಶಿಕ್ಷಣ ನೀತಿ (ಎನ್ ಇಪಿ) ರೂಪಿಸಲು ಸಮಿತಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದ್ದು,  ರಾಜ್ಯ ಶಿಕ್ಷಣ ನೀತಿ ಜಾರಿಗೆ ಮಹತ್ವದ ಕ್ರಮ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...