
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ ಹಿರಿಯ ಶ್ರೇಣಿಯ 31 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಕೆಳಕಂಡ ಕೆ.ಎ.ಎಸ್. ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.



