alex Certify BIGG NEWS : ರಾತ್ರೋ ರಾತ್ರಿ 35 `IPS’ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾತ್ರೋ ರಾತ್ರಿ 35 `IPS’ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಇದೀಗ ರಾತ್ರೋ ರಾತ್ರಿ ಮತ್ತೆ 35 ಐಪಿಎಸ್ ಅಧಿಕಾರಿಗಳನ್ನು ಸ್ಥಳ ನಿಯೋಜನೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಇಲ್ಲಿದೆ ವರ್ಗಾವಣೆಗೊಂಡ 35 ಐಪಿಎಸ್ ಅಧಿಕಾರಿಗಳ ಪಟ್ಟಿ :

ಅನುಪಮ್ ಅಗರ್ವಾಲ್-ಮಂಗಳೂರು ಸಿಟಿ ಕಮಿಷನರ್

ಡಾ.ಎಸ್.ಡಿ.ಶರಣಪ್ಪ-ಡಿಐಜಿಪಿ, ಡೈರೆಕ್ಟರ್, ಪೊಲೀಸ್ ಅಕಾಡೆಮಿ, ಮೈಸೂರು

ವರ್ತಿಕಾ ಕಟಿಯಾರ್-ಎಸ್​​​ಪಿ, ಸ್ಟೇಟ್ ಕ್ರೈಂ ರೆಕಾರ್ಡ್ ಬ್ಯೂರೋ

ಕಾರ್ತಿಕ್​​​​ ರೆಡ್ಡಿ-ಡಿಸಿಪಿ, ಬೆಂಗಳೂರು ಸಂಚಾರ ದಕ್ಷಿಣ ವಿಭಾಗ

ಕೆ.ಸಂತೋಷ್ ಬಾಬು-ಡಿಸಿಪಿ ಆಡಳಿತ ವಿಭಾಗ, ಬೆಂಗಳೂರು ನಗರ

ಯತೀಶ್ ಚಂದ್ರ-ಎಸ್​​​​ಪಿ, ಆಂತರಿಕ ಭದ್ರತಾ ವಿಭಾಗ

ಡಾ.ಭೀಮಾಶಂಕರ ಗುಳೇದ್-ಎಸ್​​​​ಪಿ, ಬೆಳಗಾವಿ

ನಿಕಂ ಪ್ರಕಾಶ್ ಅಮ್ರಿತ್-ಎಸ್​​​​ಪಿ, ವೈರ್ ಲೆಸ್

ರಾಹುಲ್ ಕುಮಾರ್ ಶಹಾಪುರವಾಡ್-ಡಿಸಿಪಿ, ಬೆಂಗಳೂರು ದಕ್ಷಿಣ ವಿಭಾಗ

ಡಿ.ದೇವರಾಜ್-ಡಿಸಿಪಿ, ಬೆಂಗಳೂರು ಪೂರ್ವ ವಿಭಾಗ

ಅಬ್ದುಲ್ ಅಹದ್-ಡಿಸಿಪಿ, ಬೆಂಗಳೂರು ಕೇಂದ್ರ ವಿಭಾಗ

ಎಸ್‌.ಗಿರೀಶ್-ಡಿಸಿಪಿ, ಬೆಂಗಳೂರು ಪಶ್ಚಿಮ ವಿಭಾಗ

ಸಂಜೀವ್ ಎಂ. ಪಾಟೀಲ್-ಡಿಸಿಪಿ, ವೈಟ್​​ಫೀಲ್ಡ್ ವಿಭಾಗ

ಕೆ.ಪರಶುರಾಮ್-ಎಸ್​​​​ಪಿ, ಇಂಟೆಲಿಜೆನ್ಸ್‌ ವಿಭಾಗ

ಹೆಚ್.ಡಿ.ಆನಂದ್ ಕುಮಾರ್-ಡೈರೆಕ್ಟೋರೆಟ್ ಸಿವಿಲ್ ರೈಟ್ಸ್, ಎನ್ಪೋರ್ಸ್ಮೆಂಟ್

ಡಾ.ಸುಮನ್ ಡಿ.ಪನ್ನೇಕರ್-ಎಐಜಿಪಿ, ಹೆಡ್ ಕ್ವಾರ್ಟರ್ಸ್-1

ಕಿಶೋರ್ ಬಾಬು- ಎಸ್ ಪಿ&ಪ್ರಿನ್ಸಿಪಲ್, ಪೊಲೀಸ್ ತರಬೇತಿ ಕೇಂದ್ರ, ಕಲಬುರಗಿ

ಡಾ.ಕೋನ ವಂಶಿಕೃಷ್ಣ-ಡಿಸಿಪಿ, ಕಮಾಂಡ್ ಸೆಂಟರ್, ಬೆಂಗಳೂರು

ಲಕ್ಷ್ಮಣ್ ನಿಂಬರಗಿ-ಎಸ್​​​​ಪಿ, ಸ್ಟೇಟ್ ಕ್ರೈಂ ರೆಕಾರ್ಡ್ ಬ್ಯೂರೋ

ಡಾ.ಕೆ.ಅರುಣ್-ಎಸ್​​​​ಪಿ, ಉಡುಪಿ

ಎಂ.ಎಸ್.ಮಹಮ್ಮದ್ ಸುಜೀತಾ-ಎಸ್​​​​ಪಿ, ಹಾಸನ

ಜಯಪ್ರಕಾಶ್-ಎಸ್​​​​ಪಿ, ಇಂಟೆಲಿಜೆನ್ಸ್ ವಿಭಾಗ

ಶೇಖರ್.ಹೆಚ್.ತೆಕ್ಕನ್ನವರ್, ಡಿಸಿಪಿ, ಸಿಸಿಬಿ ಬೆಂಗಳೂರು

ಸಾರಾ ಫಾತೀಮಾ-ಬೆಂಗಳೂರು ಸಂಚಾರ ಪಶ್ಚಿಮ ವಿಭಾಗ

ಸೋನಾವಾನೆ ರಿಷಿಕೇಶ್ ಭಗವಾನ್-ಎಸ್​​ಪಿ, ವಿಜಯಪುರ

ಲೋಕೇಶ್ ಭರಮಪ್ಪ-ಎಸ್​​ಪಿ, ರಾಜ್ಯ ಪೊಲೀಸ್ ಅಕಾಡೆಮಿ, ಮೈಸೂರು

ಆರ್.ಶ್ರೀನಿವಾಸ್ ಗೌಡ-ಡಿಸಿಪಿ 2, ಸಿಸಿಬಿ ಬೆಂಗಳೂರು

ಪಿ.ಕೃಷ್ಣಕಾಂತ್-ಎಐಜಿಪಿ(ಆಡಳಿತ ವಿಭಾಗ)

ವೈ.ಅಮರನಾಥ್ ರೆಡ್ಡಿ-ಎಸ್​ಪಿ, ಬಾಗಲಕೋಟ

ಹರಿರಾಮ್ ಶಂಕರ್-ಎಸ್​ಪಿ, ಇಂಟೆಲಿಜೆನ್ಸ್‌ ವಿಭಾಗ

ಅದ್ದೂರು ಶ್ರೀನಿವಾಸುಲು-ಎಸ್​ಪಿ, ಕಲಬುರಗಿ

ಅನ್ಶು ಕುಮಾರ್-ಎಸ್​ಪಿ, ಕೋಸ್ಟಲ್ ಸೆಕ್ಯುರಿಟಿ ಪೊಲೀಸ್, ಉಡುಪಿ

ಕನ್ನಿಕಾ ಸಿಕ್ರಿವಾಲ್-ಡಿಸಿಪಿ, ಕಾನೂನು ಸುವ್ಯವಸ್ಥೆ, ಕಲಬುರಗಿ

ಕುಶಾಲ್ ಚೌಸ್ಕಿ-ಜಂಟಿ ನಿರ್ದೇಶಕ, ವಿಧಿವಿಜ್ಞಾನ ಪ್ರಯೋಗಾಲಯ, ಬೆಂಗಳೂರು

ರವೀಂದ್ರ ಕಾಶಿನಾಥ್ ಗಡದಿ-ಎಸ್​ಪಿ, ಇಂಟೆಲಿಜೆನ್ಸ್‌ ವಿಭಾಗ

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...