
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ್ದು, ಮತ್ತೆ ಐವರು ಐಎಎಸ್ ಹಾಗೂ 16 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿಗಳಾದ ಡಾ.ಎಂ.ವಿ ವೆಂಕಟೇಶ್, ಗಂಗೂಬಾಯಿ ರಮೇಶ್ ಮಾನಕರ್, ಜಿಎಂ. ಗಂಗಾಧರ ಸ್ವಾಮಿ, ಕೆ.ನಾಗೇಂದ್ರ ಪ್ರಸಾದ್ ಮತ್ತು ಬಿ.ವಿ.ಅಶ್ವೀಜಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
`IAS’ ಅಧಿಕಾರಿಗಳ ವರ್ಗಾವಣೆ ಪಟ್ಟಿ

ರಾಜ್ಯ ಸರ್ಕಾರವು ಸ್ಥಳ ನಿರೀಕ್ಷಣೆಯಲ್ಲಿರುವ ಕೆಳಕಂಡ ಕೆ.ಎ.ಎಸ್ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.
KAS ಅಧಿಕಾರಿಗಳ ವರ್ಗವಣೆ ಪಟ್ಟಿ


