BIGG NEWS : ತಮಿಳುನಾಡು ಸರ್ಕಾರಕ್ಕೆ ಮಣಿದ ರಾಜ್ಯ ಸರ್ಕಾರ : ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ

ಬೆಂಗಳೂರು : ಕಾವೇರಿ ನೀರುವ ಹರಿಸುವಂತೆ ಕೋರಿ ಸುಪ್ರೀಂಕೋರ್ಟ್ ಗೆ ತಮಿಳುನಾಡು ಸರ್ಕಾರ ಮೊರೆ ಹೋದ ಬೆನ್ನಲ್ಲೇ ತಮಿಳುನಾಡಿಗೆ ಹೆಚ್ಚವರಿಯಾಗಿ ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡಿದೆ.

ಕೆಆರ್ ಎಸ್ ಜಲಾಶಯದ ಮೂಲಕ ಇಂದಿನಿಂದ ಕಾವೇರಿ ನದಿಗೆ 12,718 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. ಈ ಮೂಲಕ ತಮಿಳುನಾಡು ಸರ್ಕಾರದ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದು ನೀರು ಬಿಡುಗಡೆ ಮಾಡಿದೆ.

ತಮಿಳುನಾಡಿಗೆ ಹೆಚ್ಚುವರಿಯಾಗಿ ಕಾವೇರಿ ನೀರು ಹರಿಸುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಬೆನ್ನಲ್ಲೇ ಕಾವೇರಿ ನದಿಗೆ ನೀರು ಹರಿಬಿಡಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read