alex Certify BIGG NEWS : ತಮಿಳುನಾಡು ಸರ್ಕಾರಕ್ಕೆ ಮಣಿದ ರಾಜ್ಯ ಸರ್ಕಾರ : ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ತಮಿಳುನಾಡು ಸರ್ಕಾರಕ್ಕೆ ಮಣಿದ ರಾಜ್ಯ ಸರ್ಕಾರ : ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ

ಬೆಂಗಳೂರು : ಕಾವೇರಿ ನೀರುವ ಹರಿಸುವಂತೆ ಕೋರಿ ಸುಪ್ರೀಂಕೋರ್ಟ್ ಗೆ ತಮಿಳುನಾಡು ಸರ್ಕಾರ ಮೊರೆ ಹೋದ ಬೆನ್ನಲ್ಲೇ ತಮಿಳುನಾಡಿಗೆ ಹೆಚ್ಚವರಿಯಾಗಿ ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡಿದೆ.

ಕೆಆರ್ ಎಸ್ ಜಲಾಶಯದ ಮೂಲಕ ಇಂದಿನಿಂದ ಕಾವೇರಿ ನದಿಗೆ 12,718 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. ಈ ಮೂಲಕ ತಮಿಳುನಾಡು ಸರ್ಕಾರದ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದು ನೀರು ಬಿಡುಗಡೆ ಮಾಡಿದೆ.

ತಮಿಳುನಾಡಿಗೆ ಹೆಚ್ಚುವರಿಯಾಗಿ ಕಾವೇರಿ ನೀರು ಹರಿಸುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಬೆನ್ನಲ್ಲೇ ಕಾವೇರಿ ನದಿಗೆ ನೀರು ಹರಿಬಿಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...