BIGG NEWS : ರಾಜ್ಯದ ಈ ಶಾಲೆಗಳಿಗೆ ಈ ಬಾರಿಯೂ ಇಲ್ಲ ದಸರಾ, ಬೇಸಿಗೆ ರಜೆ!

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ, ಬೇಸಿಗೆ ರಜೆಯನ್ನು ಕಡಿತಗೊಳಿಸಲಾಗಿದ್ದು, ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.

ರಾಜ್ಯದಲ್ಲಿ ಅ.2 ರಿಂದ ಅ.29ರವರೆಗೆ ನೀಡಲಾಗುತ್ತಿದ್ದ ದಸರಾ ರಜೆಗಳನ್ನು ಕೊರೊನಾ ಹಿನ್ನೆಲೆಯಲ್ಲಿ ಕಡಿತಗೊಳಿಸಲಾಗಿತ್ತು. ಲಾಕ್ ಡೌನ್ ನಲ್ಲಿ ನಡೆಯದ ತರಗತಿಗಳನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಈಗ ಪರಿಸ್ಥಿತಿ ಸಹಜ ಸ್ಥಿತಿಯಲ್ಲಿದ್ದರೂ ಸರ್ಕಾರ ಹಿಂದಿನ ಅದೇ ಕಡಿತ ನೀತಿ ಅನುಸರಿಸುತ್ತಿದೆ.

ಸಾಮಾನ್ಯ ಶಾಲೆಗಳಿಗೆ ಆ.8 ರಿಂದ 24 ಕ್ಕೆ ಸೀಮಿತಗೊಂಡಿದ್ದು, ವಿಶೇಷ ಶಾಲೆ ಮಕ್ಕಳಿಗೆ ದಸರಾ ರಜೆಯನ್ನು ರದ್ದುಗೊಳಿಸಿದೆ. ಈ ಮೂಲಕ ಇಲಾಖೆಯ ವಿವಿಧ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಶಿಕ್ಷಕರಿಗೆ ನಿರಂತರ ಕರ್ತವ್ಯ ಮಾಡುವಂತಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read