alex Certify BIGG NEWS : ರಾಜ್ಯದ ಈ ಶಾಲೆಗಳಿಗೆ ಈ ಬಾರಿಯೂ ಇಲ್ಲ ದಸರಾ, ಬೇಸಿಗೆ ರಜೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯದ ಈ ಶಾಲೆಗಳಿಗೆ ಈ ಬಾರಿಯೂ ಇಲ್ಲ ದಸರಾ, ಬೇಸಿಗೆ ರಜೆ!

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ, ಬೇಸಿಗೆ ರಜೆಯನ್ನು ಕಡಿತಗೊಳಿಸಲಾಗಿದ್ದು, ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.

ರಾಜ್ಯದಲ್ಲಿ ಅ.2 ರಿಂದ ಅ.29ರವರೆಗೆ ನೀಡಲಾಗುತ್ತಿದ್ದ ದಸರಾ ರಜೆಗಳನ್ನು ಕೊರೊನಾ ಹಿನ್ನೆಲೆಯಲ್ಲಿ ಕಡಿತಗೊಳಿಸಲಾಗಿತ್ತು. ಲಾಕ್ ಡೌನ್ ನಲ್ಲಿ ನಡೆಯದ ತರಗತಿಗಳನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಈಗ ಪರಿಸ್ಥಿತಿ ಸಹಜ ಸ್ಥಿತಿಯಲ್ಲಿದ್ದರೂ ಸರ್ಕಾರ ಹಿಂದಿನ ಅದೇ ಕಡಿತ ನೀತಿ ಅನುಸರಿಸುತ್ತಿದೆ.

ಸಾಮಾನ್ಯ ಶಾಲೆಗಳಿಗೆ ಆ.8 ರಿಂದ 24 ಕ್ಕೆ ಸೀಮಿತಗೊಂಡಿದ್ದು, ವಿಶೇಷ ಶಾಲೆ ಮಕ್ಕಳಿಗೆ ದಸರಾ ರಜೆಯನ್ನು ರದ್ದುಗೊಳಿಸಿದೆ. ಈ ಮೂಲಕ ಇಲಾಖೆಯ ವಿವಿಧ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಶಿಕ್ಷಕರಿಗೆ ನಿರಂತರ ಕರ್ತವ್ಯ ಮಾಡುವಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...