alex Certify BIGG NEWS : ಈ ಬಾರಿ ಅದ್ಧೂರಿ `ಮೈಸೂರು ದಸರಾ ಮಹೋತ್ಸವ’ : ಸಚಿವ ಡಾ.ಹೆಚ್. ಸಿ.ಮಹದೇವಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಈ ಬಾರಿ ಅದ್ಧೂರಿ `ಮೈಸೂರು ದಸರಾ ಮಹೋತ್ಸವ’ : ಸಚಿವ ಡಾ.ಹೆಚ್. ಸಿ.ಮಹದೇವಪ್ಪ

ಮೈಸೂರು : ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು 30 ಕೋಟಿ ರೂ. ಅನುದಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು 30 ಕೋಟಿ ರೂ. ಅನುದಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅನುದಾನ ಕೋರುತ್ತೇವೆ. ಮುಂಚಿತವಾಗೇ ಹಣ ನೀಡಿದ್ರೆ ದಸರಾ ಕೆಲಸಗಳು ಆರಂಭಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಬಾರಿಯ ದಸರಾ ಮಹೋತ್ಸವದ ದೀಪಾಲಂಕಾರದಲ್ಲಿ ರಾಜ್ಯ ಸರ್ಕಾರದ 5 ಗ್ಯಾರಂಟಿ ಪರಿಚಯದ ಜೊತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ ಸ್ಮರಣೆ ಇರಲಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...