ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, 5 ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಕೋವಿಡ್ ನಿಯಮ ಮೀರಿ ಮೇಕೆದಾಟು ಪಾದಯಾತ್ರೆ (Mekedatu Padayatra) ನಡೆಸಿದ್ದ ಡಿಸಿಎಂ ಡಿಕೆ ಶಿವಕುಮಾರ್ಗೆ (DK Shivakumar) ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.ಕಾಯ್ದೆ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಐದು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ.