alex Certify ದಿಢೀರ್ ಕುಸಿತ..! ಮತ ಎಣಿಕೆ ಮುಂದುವರೆಯುತ್ತಿದ್ದಂತೆ ಮಹಾಘಟಬಂಧನ್ ಹಿಂದಿಕ್ಕಿದ NDA | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಿಢೀರ್ ಕುಸಿತ..! ಮತ ಎಣಿಕೆ ಮುಂದುವರೆಯುತ್ತಿದ್ದಂತೆ ಮಹಾಘಟಬಂಧನ್ ಹಿಂದಿಕ್ಕಿದ NDA

ಪಾಟ್ನಾ: ಬಿಹಾರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಂದುವರೆದಿದ್ದು, ಆರಂಭದಲ್ಲಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದ ಮಹಾಘಟಬಂಧನ್ ಹಿನ್ನಡೆ ಗಳಿಸಿದೆ.

NDA 119, ಮಹಾಘಟಬಂಧನ್ ಮೈತ್ರಿಕೂಟ 114 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, LJP 6 ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ. 243 ಸದಸ್ಯಬಲದ ಬಿಹಾರದಲ್ಲಿ ಬಹುಮತಕ್ಕೆ 122 ಸ್ಥಾನಗಳು ಬೇಕಿದೆ.

ಆರಂಭದಲ್ಲಿ RJD ನಾಯಕ ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟ ಶತಕ ಗಳಿಸಿ ಮುನ್ನಡೆ ಕಾಯ್ದುಕೊಂಡಿದ್ದು, ನಂತರದಲ್ಲಿ ದಿಢೀರ್ ಕುಸಿತ ಕಂಡಿದೆ. ಇನ್ನು ಮತ ಎಣಿಕೆ ಮುಂದುವರೆದಿದ್ದು, ಪೂರ್ಣ ಫಲಿತಾಂಶ ಪ್ರಕಟವಾಗಲು ಮಧ್ಯಾಹ್ನದವರೆಗೆ ಕಾಯಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...