alex Certify ಬಿಹಾರ ಫಲಿತಾಂಶ: ಮಹಾಘಟಬಂಧನ್ ಗೆ ಭಾರೀ ಮುನ್ನಡೆ, ಜೆಡಿಯು – ಬಿಜೆಪಿ ಮೈತ್ರಿಕೂಟಕ್ಕೆ ಹಿನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಹಾರ ಫಲಿತಾಂಶ: ಮಹಾಘಟಬಂಧನ್ ಗೆ ಭಾರೀ ಮುನ್ನಡೆ, ಜೆಡಿಯು – ಬಿಜೆಪಿ ಮೈತ್ರಿಕೂಟಕ್ಕೆ ಹಿನ್ನಡೆ

ಪಾಟ್ನಾ: ದೇಶದ ಗಮನ ಸೆಳೆದಿದ್ದ ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಆರ್ಜೆಡಿ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟದ ಅಭ್ಯರ್ಥಿಗಳು ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆಡಳಿತರೂಢ ಜೆಡಿಯು-ಬಿಜೆಪಿ ಮೈತ್ರಿಕೂಟ ಎನ್ಡಿಎಗೆ ಹಿನ್ನಡೆಯಾಗಿದೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಚುನಾವಣೆಯ ಫಲಿತಾಂಶದ ಮತ ಎಣಿಕೆ ಆರಂಭವಾಗಿದ್ದು ಬಿಜೆಪಿ 20, ಕಾಂಗ್ರೆಸ್ 14, ಆರ್ಜೆಡಿ 48, ಜೆಡಿಯು 18, ಇತರರು 6 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...