alex Certify ಆಸ್ಪತ್ರೆಯಲ್ಲಿ ಪದೇ ಪದೇ ಕೈಕೊಟ್ಟ ಕರೆಂಟ್: ಮೊಬೈಲ್ ಬೆಳಕಲ್ಲೇ ವೈದ್ಯರಿಂದ ಶಸ್ತ್ರಚಿಕಿತ್ಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಲ್ಲಿ ಪದೇ ಪದೇ ಕೈಕೊಟ್ಟ ಕರೆಂಟ್: ಮೊಬೈಲ್ ಬೆಳಕಲ್ಲೇ ವೈದ್ಯರಿಂದ ಶಸ್ತ್ರಚಿಕಿತ್ಸೆ

ನವದೆಹಲಿ: ಬಿಹಾರದ ಸಸಾರಂ ಜಿಲ್ಲೆಯ ಸದರ್ ಆಸ್ಪತ್ರೆಯ ವೈದ್ಯರು ವಿದ್ಯುತ್ ವ್ಯತ್ಯಯವಾಗಿದ್ದರಿಂದ ಸ್ಮಾರ್ಟ್‌ ಫೋನ್ ಫ್ಲ್ಯಾಷ್‌ ಲೈಟ್‌ ಸಹಾಯದಿಂದ ಶಸತ್ರಚಿಕಿತ್ಸೆ ಮಾಡಿದ್ದಾರೆ.

ಕತ್ತಲೆಯಲ್ಲಿ ವೈದ್ಯರು ಫ್ಲ್ಯಾಷ್‌ ಲೈಟ್ ಬಳಸುತ್ತಿರುವ ಫೋಟೋಗಳು ಹರಿದಾಡಿದ ನಂತರ ಈ ಗಂಭೀರ ಸಮಸ್ಯೆ ಬೆಳಕಿಗೆ ಬಂದಿದೆ. ವೈದ್ಯ ಡಾ.ಬ್ರಿಜೇಶ್ ಕುಮಾರ್, ಆಸ್ಪತ್ರೆಯಲ್ಲಿ ಪದೇ ಪದೇ ವಿದ್ಯುತ್ ಕಡಿತವಾಗುತ್ತಿದ್ದು, ಪ್ರತಿದಿನ ಇಂತಹ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ ಎಂದು ಹೇಳಿದ್ದಾರೆ.

ಮೊಬೈಲ್ ಫೋನ್ ಬ್ಯಾಟರಿ ಬಳಸಿ ವೈದ್ಯರು ಶಸ್ತ್ರಚಿಕಿತ್ಸೆ ನಡೆಸುತ್ತಿರುವ ಫೋಟೋಗಳು ಅಂತರ್ಜಾಲದಲ್ಲಿ ಪ್ರಸಾರವಾದ ನಂತರ, ರೋಹ್ತಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಧರ್ಮೇಂದ್ರ ಕುಮಾರ್ ಅವರು ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...