alex Certify BIG NEWS: 3 ಅಂತಸ್ತಿನ ಕಟ್ಟಡದಲ್ಲಿ ಭೀಕರ ಸ್ಫೊಟ; 10 ಜನರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 3 ಅಂತಸ್ತಿನ ಕಟ್ಟಡದಲ್ಲಿ ಭೀಕರ ಸ್ಫೊಟ; 10 ಜನರ ದುರ್ಮರಣ

ಪಾಟ್ನಾ: ಮೂರು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದ್ದು, 11ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡ ಘಟನೆ ಬಿಹಾರದ ಬಾಗಲಪುರದಲ್ಲಿ ನಡೆದಿದೆ.

ಇಲ್ಲಿನ ತತಾರ್ ಪುರ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದ್ದು, ಮೂರು ಅಂತಸ್ತಿನ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮೂರು ಅಂತಸ್ತಿನ ಕಟ್ಟಡ ಸಂಪೂರ್ಣ ನೆಲಸಮವಾಗಿದೆ.

ಘಟನೆಯಲ್ಲಿ 10 ಜನ ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಲ್ಲಿ ಬಾಂಬ್ ತಯಾರಿಸಲಾಗುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...