alex Certify ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಸಮೀಪದ ಬೇಡರ ಹೊಸಹಳ್ಳಿಯ ವಸಂತ್(35), ಮಂಜುನಾಥ್(35) ಮೃತಪಟ್ಟವರು ಎಂದು ಹೇಳಲಾಗಿದೆ.

ಮಂಡಗದ್ದೆ ಸಮೀಪ ರಾಷ್ಟ್ರೀಯ ಹೆದ್ದಾರಿ 169ನೇ ಮಾರ್ಗಂಧ್ಯೆ 16ನೇ ಮೈಲಿಕಲ್ ಬಳಿ ಅಪಘಾತ ಸಂಭವಿಸಿದೆ. ಬಸ್ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...