alex Certify BREAKING NEWS: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಬಳಿ ನಡೆದಿದೆ.

ಇಲ್ಲಿನ ಬಟ್ಟಕೋಡಿ ಬಳಿ ಈ ದುರಂತ ಸಂಭವಿಸಿದೆ. ಆತ್ಮಾನಂದ (27) ಹಾಗೂ ನವೀನ್ ಹೂಗಾರ್ (36) ಮೃತ ದುರ್ದೈವಿಗಳು. ಮೃತರು ಧಾರವಾಡ ಜಿಲ್ಲೆಯ ಕಲ್ಲೂರಿನ ನಿವಾಸಿಗಳು.

ಮಂಗಳೂರಿನ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...