alex Certify BREAKING NEWS: ಬಿಜೆಪಿ ಸಂಸದನ ಪುತ್ರನ ಮೇಲೆ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿಜೆಪಿ ಸಂಸದನ ಪುತ್ರನ ಮೇಲೆ ಫೈರಿಂಗ್

ಲಖ್ನೋ: ಬಿಜೆಪಿ ಸಂಸದನ ಪುತ್ರನ ಮೇಲೆ ಫೈರಿಂಗ್ ಮಾಡಲಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಪ್ರದೇಶದ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ಪುತ್ರ ಆಯುಷ್ ಮೇಲೆ ಫೈರಿಂಗ್ ಮಾಡಲಾಗಿದ್ದು, ಎದೆಗೆ ಗುಂಡೇಟು ತಗುಲಿದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ರಾಜಧಾನಿ ಲಖ್ನೋದ ಮೋಹನ್ ಲಾಲ್ ಗಂಜ್ ನಲ್ಲಿ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೌಶಲ್ ಕಿಶೋರ್ ಅವರ ಪುತ್ರ ಆಯುಷ್ ಮೇಲೆ ಫೈರಿಂಗ್ ಮಾಡಿ ಪರಾರಿಯಾಗಿದ್ದಾರೆ. ಮಡಿಯಾನ್ವ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...