alex Certify BIG NEWS: ಬೈಕ್-ಕಾರು ಭೀಕರ ಅಪಘಾತ: ಕಾರಾಗೃಹ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೈಕ್-ಕಾರು ಭೀಕರ ಅಪಘಾತ: ಕಾರಾಗೃಹ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

ಧಾರವಾಡ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಾಗೃಹ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ಧಾರವಡ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ.

ಧಾರವಾಡ ಕೇಂದ್ರ ಕಾರಾಗೃಹ ಸಿಬ್ಬಂದಿ ರುದ್ರಪ್ಪ ಸಿದ್ದಣ್ಣವರ್ ಮೃತರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದವರು.

ಕರ್ತವ್ಯ ಮುಗಿಸಿ ಮನೆಗೆ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...