alex Certify ಬೈಕ್ ನಲ್ಲಿ ಹೋಗುವಾಗಲೇ ಕಾದಿತ್ತು ದುರ್ವಿಧಿ: ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ನಲ್ಲಿ ಹೋಗುವಾಗಲೇ ಕಾದಿತ್ತು ದುರ್ವಿಧಿ: ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರರ ದುರ್ಮರಣ

ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವು ಕಂಡ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಪಣ್ಣೆದೊಡ್ಡಿ ಬಳಿ ನಡೆದಿದೆ.

ಪಣ್ಣೆದೊಡ್ಡಿಯ ವಿನಯ್ ಮತ್ತು ಹರಳಹಳ್ಳಿಯ ಪ್ರಸನ್ನ ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರು ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಬೆಸಗರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...