alex Certify ಎರಡು ಬೈಕ್ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ಬೈಕ್ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು – ಗೌಡಹಳ್ಳಿ ಗೇಟ್ ಬಳಿ ನಡೆದಿದೆ.

ಗೌಡಹಳ್ಳಿ ನಿವಾಸಿ ಶ್ರೀಧರ್ ಹಾಗೂ ಆತನ ಸ್ನೇಹಿತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಿಎಂ ಹೊಸೂರು -ಗೌಡಹಳ್ಳಿ ಗೇಟ್ ಸರ್ವಿಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸದಿರುವುದೇ ಅಪಘಾತಕ್ಕೆ ಕಾರಣವಾಗಿದ್ದು, ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...