alex Certify ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ಮತ್ತೊಬ್ಬರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ಮತ್ತೊಬ್ಬರಿಗೆ ಗಾಯ

ಚಾಮರಾಜನಗರ: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಡ್ಡ ಆಲತ್ತೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ದೊಡ್ಡ ಆಲತ್ತೂರಿನ ಶರತ್(24) ಕೆಂಪನಟ್ಟಿಯ ಮದನ್ ಕುಮಾರ್(25) ಮೃತಪಟ್ಟಟವರು ಎಂದು ಹೇಳಲಾಗಿದೆ. ರಾಮಾಪುರ ನಿವಾಸಿ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...