alex Certify ಬೈಕ್ ಶೋರೂಂಗೆ ಬೆಂಕಿ: ಲಕ್ಷಾಂತರ ರೂ. ನಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಶೋರೂಂಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

ಶಿವಮೊಗ್ಗ: ಬೈಕ್ ಶೋರೂಂನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಎರಡು ಬೈಕ್ ಗಳು ಸುಟ್ಟು ಹೋಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಘಟನೆ ನಡೆದಿದೆ.

ಖಂಡೆಲ್ ಮೋಟರ್ಸ್ ನಲ್ಲಿದ್ದ ಎರಡು ಬೈಕ್ ಗಳು ಸುಟ್ಟು ಕರಕಲಾಗಿವೆ. 20ಕ್ಕೂ ಅಧಿಕ ಬೈಕ್ ಗಳಿಗೆ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಹಾಸ ನಡೆಸಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...