alex Certify ಪರಿಶಿಷ್ಟ ಜಾತಿ, ಪಂಗಡದವರಿಗೆ ಗುಡ್ ನ್ಯೂಸ್: ಬೆಳಗಾವಿ ಅಧಿವೇಶನದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಮಸೂದೆ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಶಿಷ್ಟ ಜಾತಿ, ಪಂಗಡದವರಿಗೆ ಗುಡ್ ನ್ಯೂಸ್: ಬೆಳಗಾವಿ ಅಧಿವೇಶನದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಮಸೂದೆ ಮಂಡನೆ

ಬೆಂಗಳೂರು: ನಾಳೆಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಿರುವ ವಿಧೇಯಕಗಳ ಪೈಕಿ ಎಸ್‌ಸಿ/ಎಸ್‌ಟಿ ಮೀಸಲಾತಿ ಸುಗ್ರೀವಾಜ್ಞೆ ಬದಲಿ ಮಸೂದೆಯೂ ಒಂದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸೋಮವಾರ ಆರಂಭವಾಗಲಿರುವ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆಯೂ ಚರ್ಚಿಸಲಾಗುವುದು ಎಂದರು.

ರಾಜ್ಯ ಸರ್ಕಾರ ಈ ಹಿಂದೆ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15 ರಿಂದ 17 ಕ್ಕೆ ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ 3 ರಿಂದ 7 ಕ್ಕೆ ಏರಿಸುವ ಸುಗ್ರೀವಾಜ್ಞೆಯನ್ನು ತಂದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...