alex Certify ಕೊರೋನಾ ಹೆಚ್ಚಳ ಹಿನ್ನೆಲೆ; ಅಧಿಕಾರಿಗಳು, ನೌಕರರು, ಸಿಬ್ಬಂದಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಹೆಚ್ಚಳ ಹಿನ್ನೆಲೆ; ಅಧಿಕಾರಿಗಳು, ನೌಕರರು, ಸಿಬ್ಬಂದಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತು ಒಮಿಕ್ರಾನ್ ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ.

ಸಚಿವಾಲಯ ಮತ್ತು ಇತರೆ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ನಮೂದಿಸಲು ಮುಂದಿನ ಆದೇಶದವರೆಗೆ ವಿನಾಯಿತಿ ನೀಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪಕಾರ್ಯದರ್ಶಿಗಳು ಈ ಕುರಿತಾಗಿ ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಾತಿ ಪುಸ್ತಕದಲ್ಲಿ ಹಾಜರಾತಿ ನಿರ್ವಹಿಸಬೇಕು. ನೋಡಲ್ ಅಧಿಕಾರಿಗಳು ಪರಿಶೀಲಿಸಬೇಕೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...