alex Certify BREAKING : ಬಿಟ್ ಕಾಯಿನ್ ಹಗರಣ ಕೇಸ್ : DYSP ‘ಶ್ರೀಧರ್ ಪೂಜಾರ್’ ಅರೆಸ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಿಟ್ ಕಾಯಿನ್ ಹಗರಣ ಕೇಸ್ : DYSP ‘ಶ್ರೀಧರ್ ಪೂಜಾರ್’ ಅರೆಸ್ಟ್.!

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಡಿವೈಎಸ್ ಪಿ ಶ್ರೀಧರ್ ಪೂಜಾರ್ ಅವರನ್ನು ಬಂಧಿಸಿದ್ದಾರೆ.

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈ ಎಸ್ ಪಿ ಶ್ರೀಧರ್ ಪೂಜಾರ್ ಅವರನ್ನು ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆಸಿದ್ದ ಸಿಐಡಿ ಎಸ್ಐಟಿ ಅಧಿಕಾರಿಗಳು, ವಿಚಾರಣೆ ಬಳಿಕ ಸಿಐಡಿ ಕಚೇರಿಯಲ್ಲಿಯೇ ಶ್ರೀಧರ್ ಅವರನ್ನು ಬಂಧಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...