alex Certify BREAKING : ‘ಬಿಟ್ ಕಾಯಿನ್ ‘ಕೇಸ್ : ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ‘SIT’ ನೋಟಿಸ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಬಿಟ್ ಕಾಯಿನ್ ‘ಕೇಸ್ : ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ‘SIT’ ನೋಟಿಸ್.!

ಬೆಂಗಳೂರು : ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್ ಐ ಟಿ ನೋಟಿಸ್ ನೀಡಿದೆ.

ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್ ಐ ಟಿ ನೋಟಿಸ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಟ್ ಕಾಯಿನ್ ಹಗರಣದಲ್ಲಿ ಶ್ರೀಕಿ ಜೊತೆ ಕೈ ಜೋಡಿಸಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಎಸ್ ಐ ಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...