alex Certify BJP ಚಿಂತನಾ ಶಿಬಿರ ದಿಢೀರ್ ಮುಂದೂಡಿಕೆ; ಮೌಲ್ಯಮಾಪನದಿಂದ ತಾತ್ಕಾಲಿಕ ರಿಲೀಫ್; ನಿಟ್ಟುಸಿರುಬಿಟ್ಟ ಸಚಿವರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BJP ಚಿಂತನಾ ಶಿಬಿರ ದಿಢೀರ್ ಮುಂದೂಡಿಕೆ; ಮೌಲ್ಯಮಾಪನದಿಂದ ತಾತ್ಕಾಲಿಕ ರಿಲೀಫ್; ನಿಟ್ಟುಸಿರುಬಿಟ್ಟ ಸಚಿವರು

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಕಾರಣದಿಂದಾಗಿ ಜನವರಿ 7ರಿಂದ ನಿಗದಿಯಾಗಿದ್ದ ಬಿಜೆಪಿ ಚಿಂತನಾ ಶಿಬಿರ ಮುಂದೂಡಿಕೆಯಾಗಿದೆ.

ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ವೀಕೆಂಡ್ ಕರ್ಫ್ಯೂ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ನಂದಿ ಬೆಟ್ಟದಲ್ಲಿ ಜನವರಿ 7ರಿಂದ ಮೂರು ದಿನಗಳ ಕಾಲ ನಿಗದಿಯಾಗಿದ್ದ ಬಿಜೆಪಿ ಚಿಂತನಾ ಶಿಬಿರ ಮುಂಡೂಡಿಕೆಯಾಗಿದೆ ಎಂದು ತಿಳಿದುಬಂದಿದೆ.

ಚಿಂತನಾ ಶಿಬಿರ ಮುಂದೂಡಿಕೆ ಬೆನ್ನಲ್ಲೇ ಹೈಕಮಾಂಡ್ ಗೆ ಸಲ್ಲಿಕೆಯಾಗಬೇಕಿದ್ದ ಸಚಿವರ ಮೌಲ್ಯಮಾಪನ, ಸಂಪುಟ ಪುನರಚನೆ ಕುರಿತ ಪ್ರಕ್ರಿಯೆಗಳಿಗೂ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಸಂಪುಟ ಸಚಿವರು ನಿರಾಳರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...