alex Certify BREAKING NEWS: ಮಾಜಿ ಮುಖ್ಯಮಂತ್ರಿಗಳಿಗೆ ವಿವಿಧ ರಾಜ್ಯಗಳ ಉಸ್ತುವಾರಿ: ಬಿಜೆಪಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಜಿ ಮುಖ್ಯಮಂತ್ರಿಗಳಿಗೆ ವಿವಿಧ ರಾಜ್ಯಗಳ ಉಸ್ತುವಾರಿ: ಬಿಜೆಪಿ ಘೋಷಣೆ

ನವದೆಹಲಿ: ಭಾರತೀಯ ಜನತಾ ಪಕ್ಷ ಶುಕ್ರವಾರ ವಿವಿಧ ರಾಜ್ಯಗಳಿಗೆ ಪಕ್ಷದ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳ ಹೊಸ ತಂಡವನ್ನು ನೇಮಿಸಿದೆ.

ಮಾಜಿ ಸಿಎಂಗಳಾದ ವಿಜಯ್ ರೂಪಾನಿ ಮತ್ತು ಬಿಪ್ಲಬ್ ದೇಬ್ ಪಂಜಾಬ್, ಹರಿಯಾಣ ಜವಾಬ್ದಾರಿ ನೀಡಲಾಗಿದೆ. ತ್ರಿಪುರಾ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಹರಿಯಾಣದ ಉಸ್ತುವಾರಿ, ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಪಂಜಾಬ್-ಚಂಡೀಗಢದ ಉಸ್ತುವಾರಿ, ಬಿಹಾರದ ಮಾಜಿ ಸಚಿವ ಮಂಗಲ್ ಪಾಂಡೆ ಪಶ್ಚಿಮ ಬಂಗಾಳದ ಉಸ್ತುವಾರಿ ಮತ್ತು ಸಂಬಿತ್ ಪಾತ್ರಾ ಅವರು ಈಶಾನ್ಯ ರಾಜ್ಯಗಳ ಸಂಯೋಜಕರಾಗಿರುತ್ತಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...