![](https://kannadadunia.com/wp-content/uploads/2023/03/93081-BJPFona.jpg)
ಬೆಂಗಳೂರು : ಲೋಕಸಭೆ ಚುನಾವಣೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಇಂದು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿ ಹಾಗೂ ಸಹ ಉಸ್ತುವಾರಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರು ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಚುನಾವಣಾ ಉಸ್ತುವಾರಿಯಾಗಿ ರಾಧಾಮೋಹನ್ ದಾಸ್ ಅಗ್ರವಾಲ್ ಹಾಗೂ ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಲೋಕಸಭೆ ಚುನಾವಣೆಗೆ ರಾಜ್ಯದ 28 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕವನ್ನೂ ಮಾಡಲಾಗಿ ಭಾರತೀಯ ಜನತಾ ಪಾರ್ಟಿ ಆದೇಶ ಹೊರಡಿಸಿದೆ.
28 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ
![](https://kannadadunia.com/wp-content/uploads/2024/01/BJP-1.jpg)
![](https://kannadadunia.com/wp-content/uploads/2024/01/WhatsApp-Image-2024-01-27-at-3.27.01-PM.jpeg)